ಭಾರತೀಯ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ 2026: IBPS Recruitment 2026: ಹೊಸ ಅಧಿಸೂಚನೆ ಪ್ರಕಟ ಮಹಿಳೆಯರ ಪುರುಷರು ಅರ್ಜಿ ಸಲ್ಲಿಸಿ ಪ್ರೇಷರ್ ಅಭ್ಯರ್ಥಿಗಳಿಗೆ ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ.
ಭಾರತದಲ್ಲಿ 6715 ಹುದ್ದೆಗಳಿಗೆ ದೇಶದ ವಿವಿಧ ಬ್ಯಾಂಕುಗಳಲ್ಲಿ ಅರ್ಜಿ ಕರೆಯಲಾಗಿದೆ. ಕೆನರಾ ಬ್ಯಾಂಕ್, ಭಾರತೀಯ ಸೆಂಟ್ರಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕುಗಳು ಅರ್ಜಿ ಸಲ್ಲಿಸಲು 21-7-2026 ವರೆಗೆ ಅವಕಾಶ ನೀಡಲಾಗಿದೆ. ಹೇಗೆ ಅರ್ಜಿ ಹಾಕೋದು? ಹುದ್ದೆಗಳ ಅರ್ಹತೆಗಳೇನು? ಅಧಿಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗಡೆ ಇದೆ ನೋಡಿ.
ಪ್ರೆಶರ್ ಮತ್ತು ಅನುಭವ ಹೊಂದಿದವರಿಗೆ ಹೆಚ್ಚಿನ ಆದ್ಯತೆ, ಇಂಥ ಒಳ್ಳೆಯ ಅವಕಾಶ ಮಿಸ್ ಮಾಡಿಕೊಳ್ಳಬೇಡಿ ಇದೇ ರೀತಿಯಾಗಿ ಹೊಸ ಹೊಸ ಸುದ್ದಿ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗೆ ಭೇಟಿ ಕೊಡಿ.

ಯಾವ ಇಲಾಖೆಯಲ್ಲಿ ಅರ್ಜಿ ಕರೆಯಲಾಗಿದೆ? ಎಷ್ಟು ಹುದ್ದೆಗಳು ಎಲ್ಲಿ ಕೆಲಸ ಇರುತ್ತೆ?
ಭಾರತೀಯ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ನಲ್ಲಿ ನೇಮಕಾತಿ 2026 : ಅಖಿಲ ಭಾರತದಲ್ಲಿ 6715 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಕರ್ನಾಟಕ ಸೇರಿ ಅಖಿಲ ಭಾರತದಲ್ಲಿ ಕೆಲಸ.
ಯಾವ ಹುದ್ದೆಗೆ ಅರ್ಜಿ ಕರೆಯಲಾಗಿದೆ? ಶೈಕ್ಷಣಿಕ ಅರ್ಹತೆ ಆಗಿರಬೇಕು?
- ಪ್ರೊಬೆಷನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ.
- IBPS ನೇಮಕಾತಿ ಪ್ರಕಾರ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಹೊಂದಿರಬೇಕು.
IBPS ನೇಮಕಾತಿಗೆ ವಯಮಿತೇ ಎಷ್ಟಿರಬೇಕು ಪ್ರತಿ ತಿಂಗಳು ಎಷ್ಟು ಸಂಬಳ ಇರುತ್ತೆ.?
- ಪ್ರತಿ ತಿಂಗಳು IBPS ಮಾನದಂಡಗಳ ಪ್ರಕಾರ ₹48480/- ದಿಂದ ₹85920/- ವೇತನ ಇರುತ್ತೆ.
- ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗಡೆ ಇರಬೇಕು ಇಲಾಖೆ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಲಿಕ್ಕೆ ಇರುತ್ತದೆ.
ಆಯ್ಕೆ ವಿಧಾನ ಹೇಗಿರುತ್ತೆ ಮತ್ತು ಅರ್ಜಿ ಶುಲ್ಕ ಎಷ್ಟಿದೆ.?
- ಮುಖ್ಯ ಪರೀಕ್ಷೆ ಮತ್ತು ಪೂರ್ವಭಾವಿ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ.
- ಪರಿಶಿಷ್ಟ ವರ್ಗ ಪರಿಶಿಷ್ಟ ಜಾತಿ (SC,ST) ಅಭ್ಯರ್ಥಿಗಳಿಗೆ 175/- ಹಾಗೂ ಹಾಗೂ ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ₹850/- .
ಅರ್ಜಿದಾರರು ಈ ತಪ್ಪು ಮಾಡಬೇಡಿ?
- ಕರ್ನಾಟಕದವರು ಕರ್ನಾಟಕದಲ್ಲಿ ಅಪ್ಲಿಕೇಶನ್ ಹಾಕಿ.
- ಒಂದೇ ಹುದ್ದೆಗೆ ಹಲವು ಬಾರಿ ಅರ್ಜಿ ಸಲ್ಲಿಸಲು ಅವಕಾಶ ಇರೋದಿಲ್ಲ ಒಬ್ಬ ವ್ಯಕ್ತಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.
- ತಪ್ಪು ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬೇಡಿ.
- ತಪ್ಪು ದಾಖಲೆಗಳು ಅಪ್ಲೋಡ್ ಮಾಡಬೇಡಿ.
ಅರ್ಜಿ ಸಲ್ಲಿಸುವ ಲಿಂಕ ಮತ್ತು ಅಧಿಕೃತ ಅಧಿಸೂಚನೆ ಇಲ್ಲಿದೆ ಕೆಳಗಡೆ?
- Notification pdf ನೋಡಲು ಇಲ್ಲಿ ಕ್ಲಿಕ್ ಮಾಡಿ.
- Apply ಮಾಡಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ವಿಧಾನ?
ಆನ್ಲೈನ್ ನಲ್ಲಿ ಈಗಾಗಲೇ ಅರ್ಜಿ 01-7-2026 ರಿಂದ 21-7-2026 ವರೆಗೆ ಅವಕಾಶ ನೀಡಲಾಗಿದೆ.
✅️ಆನ್ಲೈನ್ ನಲ್ಲಿ ಅರ್ಜಿ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಪ್ರಕಾರ ಆನ್ಲೈನ್ ಅವಕಾಶ ಸಂಪೂರ್ಣ ನೀಡಲಾಗಿದೆ ಕೆಳಗಡೆ ಹಂತ ಹಂತವಾಗಿ ಕೊಟ್ಟಿದ್ದೇವೆ ನೋಡಿ.
1. Register : ಅಧಿಕೃತವಾಗಿ IBPS ನೇಮಕಾತಿಯ ಅಂತರ್ಜಾಲಕ್ಕೆ ಭೇಟಿಕೊಟ್ಟು ಮೊದಲಿಗೆ ರಿಜಿಸ್ಟರ್ ಮಾಡಿಕೊಳ್ಳಿ
2. Login Process : ಮೇಲೆ ಬಂದಿರುವ ಅಂತರ್ಜಾಲದಲ್ಲಿ ಅಧಿಕೃತ ರಿಜಿಸ್ಟರ್ ಸಂಖ್ಯೆ ಇಲ್ಲಿ ನಮೂದಿಸಿ ಎಲ್ಲ ಮಾಹಿತಿಗಳು ಸಲ್ಲಿಸಿ.
3. Documents : ಯಾವುದೇ ತಪ್ಪು ಮಾಡದೆ ಎಲ್ಲಾ ಒರಿಜಿನಲ್ ದಾಖಲೆಗಳು ಅಪ್ಲೋಡ್ ಮಾಡಿ
4. Application ಶುಲ್ಕ : ಮಾಹಿತಿಗಳ ಪ್ರಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ ಅನ್ವಯಿಸಿದರೆ ಶುಲ್ಕ ಪಾವತಿ ಮಾಡಿ.
5. Submit Process : ಕೊನೆಯಲ್ಲಿ ಎಲ್ಲಾ ಅಂತ ಪೂರ್ಣಗೊಂಡ ನಂತರ ಅಪ್ಲಿಕೇಶನ್ ಸಬ್ಮಿಟ್ ಮಾಡಿ.
ಪ್ರಶಾಂತ ಮೀಡಿಯಾ ಕೊನೆಯ ಮಾತು:
ಈ ಮೇಲ್ಗಡೆ ಕೊಟ್ಟಿರುವ IBPS ಸಂಸ್ಥೆಯ ನೇಮಗಳ ಪ್ರಕಾರ ಎಲ್ಲ ಮಾಹಿತಿಗಳು ತಿಳಿಸಿಕೊಟ್ಟಿದ್ದೇವೆ ಈ ಪ್ರಶಾಂತ್ ಮೀಡಿಯಾ ಅಂತರ್ಜಾಲದಲ್ಲಿ ಯಾವುದೇ ತಪ್ಪು ಮಾಹಿತಿಗಳು ಬರೋದಿಲ್ಲ.

ಹಲೋ ಸ್ನೇಹಿತರೇ, ಪ್ರಶಾಂತ್ ಇವರು ಕಳೆದ 5 ವರ್ಷಗಳಿಂದ ಸೋಶಿಯಲ್ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಬಿಎ (Bachelor of Arts) ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ತಮ್ಮದೇ YouTube ಚಾನೆಲ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಜರ್ನಲಿಸ್ಟ್ ಹಾಗೂ ಯೂಟ್ಯೂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ,
