KSMC ನೇಮಕಾತಿ 2026 : ಕರ್ನಾಟಕ ರಾಜ್ಯ ಖನಿಜ ನಿಗಮದಲ್ಲಿ ಅರ್ಜಿ : ಸಂದರ್ಶನ ಮೂಲಕ ಆಯ್ಕೆ 31-07-2026 ಕೊನೆಯ ದಿನಾಂಕ ಅಧಿಸೂಚನೆ ಬಗ್ಗೆ ಸಂಪೂರ್ಣ ವಿವರ ಓದಿ.
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಭಾಗವಾಗಿರುವ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ 50 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಕರ್ನಾಟಕದಲ್ಲಿ ಕೆಲಸ ಇರುತ್ತೆ.
ಪ್ರಮುಖ ಹುದ್ದೆಗಳು ಸಹಾಯಕ ವ್ಯವಸ್ಥಾಪಕ, ಸರ್ವೇ ಅಸಿಸ್ಟೆಂಟ್, ಎಲೆಕ್ಟ್ರಿಕಲ್ ಮತ್ತು ಸಹಾಯಕ ಹುದ್ದೆಗಳು, ಸಹಾಯಕ ಅಭಿಯಂತರು ಹಾಗೂ ನಿದ್ರೆ ಹುದ್ದೆಗಳಿಗೆ ಅರ್ಜಿ, ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ.
ಶೈಕ್ಷಣಿಕ ಅರ್ಹತೆ:
- ಕನಿಷ್ಠ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ,7th,sslc,iti,DIPLOMA Degree ಪೂರ್ಣಗೊಳಿಸಬೇಕು.
ಪ್ರತೀ ತಿಂಗಳು ಸಂಬಳ :
ಸಂಬಳ 18350/- ದಿಂದ 50000 ವರೆಗೆ ಇರುತ್ತೆ.
ಆಯ್ಕೆ : ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗದು.
ಅನುಭವ : ಹುದ್ದೆಗಳಿಗೆ ಕನಿಷ್ಠ ಒಂದು ವರ್ಷದಿಂದ ಐದು ವರ್ಷ ಹಾಗೂ 7 ವರ್ಷದ ಒಳಗೆ ಅನ್ವಯಿಸುತ್ತದೆ
ಅಧಿಕೃತ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ :
- ಅಧಿಕೃತ ನೋಟಿಫಿಕೇಶನ್ ಪ್ರಕಟ 17-7-2026
- ಸಂದರ್ಶನಕ್ಕೆ ಹೋಗುವ ದಿನಾಂಕ : 29-30-31 ಜುಲೈ 2026
ಇಲ್ಲಿ ಗಮನಿಸಿ :
ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಉಳಿದ ಎಲ್ಲಾ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಿ ಅಥವಾ ನಮ್ಮ ಟೆಲಿಗ್ರಾಂ ಗ್ರೂಪ್ಗೆ ಭೇಟಿ ಕೊಡಿ

ಹಲೋ ಸ್ನೇಹಿತರೇ, ಪ್ರಶಾಂತ್ ಇವರು ಕಳೆದ 5 ವರ್ಷಗಳಿಂದ ಸೋಶಿಯಲ್ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಬಿಎ (Bachelor of Arts) ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ತಮ್ಮದೇ YouTube ಚಾನೆಲ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಜರ್ನಲಿಸ್ಟ್ ಹಾಗೂ ಯೂಟ್ಯೂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ,
