K-SET ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಹೇಗೆ ಡೌನ್ಲೋಡ್ ಮಾಡಿಕೊಳ್ಳೋದು? & VOA ,Land Surveyor OMR ಬಿಡುಗಡೆ ಹೇಗೆ ನೋಡೋದು? ಸಂಪೂರ್ಣ ಮಾಹಿತಿ ಲೇಖನಿ ಓದಿ!
KEA : ಇದೀಗ ಎರಡು ಹೊಸ ಅಪ್ಡೇಟ್ ಕೊಟ್ಟಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ( K- SET ) 2026 Hall ticket ಪ್ರಕಟ ಮಾಡಿದೆ ಅದೇ ರೀತಿಯಾಗಿ Land Surveyor & Vill Accountent OMR Sheet ಬಿಡುಗಡೆ ಮಾಡಿದೆ.
K- SET Hall ticket ಡೌನ್ಲೋಡ್ ಮಾಡೋದು ಹೇಗೆ?
ನೋಡಿ ಅಧಿಕೃತವಾಗಿ ಕೆಇಎ ಅಂತರ್ಜಾಲಕ್ಕೆ ಭೇಟೆಕೊಟ್ಟು ಡೌನ್ಲೋಡ್ ಮಾಡಿಕೊಳ್ಳಿ.
ಅಥವಾ
Hall ticket ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
OMR ಹೇಗೆ ನೋಡೋದು?
ನೋಡಿ ಕೆಳಗಡೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಗ್ರಾಮ ಲೆಕ್ಕಾಧಿಕಾರಿ ಮತ್ತು ಭೂ ಮಾಪಕರ OMR ನೋಡಿ ಅಥವಾ ಅಧಿಕೃತ ಅಂತರ್ಜಾಲಕ್ಕೆ ಭೇಟಿಕೊಟ್ಟು ಚೆಕ್ ಮಾಡಿಕೊಳ್ಳಿ ಈಗಾಗಲೇ ಬಿಡುಗಡೆ ಮಾಡಿದ್ದಾರೆ.

ಹಲೋ ಸ್ನೇಹಿತರೇ, ಪ್ರಶಾಂತ್ ಇವರು ಕಳೆದ 5 ವರ್ಷಗಳಿಂದ ಸೋಶಿಯಲ್ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಬಿಎ (Bachelor of Arts) ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ತಮ್ಮದೇ YouTube ಚಾನೆಲ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಜರ್ನಲಿಸ್ಟ್ ಹಾಗೂ ಯೂಟ್ಯೂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ,
