ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ 10000 ಉಚಿತ ವಿದ್ಯಾರ್ಥಿ ವೇತನ ಸಿಗುತ್ತೆ ಇವತ್ತೇ ಅರ್ಜಿ ಸಲ್ಲಿಸಿ ಎಲ್ಲಿ ಅರ್ಜಿ ಸಲ್ಲಿಸೋದು ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ!!
ನೋಡಿ ಕರ್ನಾಟಕ ರಾಜ್ಯ ಸರ್ಕಾರದಿಂದ ಕರ್ನಾಟಕ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಉಚಿತ 10,000 ಕಾಲರ್ಶಿಪ್ ಕೊಡುತ್ತಿದ್ದಾರೆ ಈ ಯೋಜನೆ ಅಡಿಯಲ್ಲಿ ನೀವು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಿ
👉sslc puc any Degree ಡಿಪ್ಲೋಮ ಮುಗಿಸಿದವರಿಗೆ ಕೋರ್ಸ್ ಮಾಡುವ ಅಭ್ಯರ್ಥಿಗಳಿಗೆ ಈ ಉಚಿತ 10,000 ವಿದ್ಯಾರ್ಥಿ ವೇತನ ಸಿಗುತ್ತೆ.
👉ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಕೆಳಗಡೆ ಲೇಖನಿ ಮೂಲಕ ನಿಮಗೆ ತಿಳಿಸಿಕೊಟ್ಟಿದ್ದೇವೆ ಅರ್ಹತೆಗಳು ದಾಖಲೆಗಳೇನು ಸಂಪೂರ್ಣ ವಿವಾದ ಇಲ್ಲಿದೆ,

ಯೋಜನೆಯ ಉದ್ದೇಶ ಏನು?
ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯದಿಂದ ಎಲ್ಲ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ 10,000 ಉಚಿತವಾಗಿ ವಿದ್ಯಾರ್ಥಿ ವೇತನ ಒದಗಿಸಲಾಗುತ್ತಿದೆ ಯಾವ ಯೋಜನೆ ಅಂದರೆ “ಕರ್ನಾಟಕ ವಿದ್ಯಾರ್ಥಿ ವೇತನ 2026 ಮತ್ತು ಗ್ರಾಮ ಪಂಚಾಯಿತಿ ಶಿಕ್ಷಣ ಸಹಾಯಧನ ಆರ್ಥಿಕ ಸಹಾಯ ಯೋಜನೆ ಈ ಯೋಜನೆ ಅಡಿಯಲ್ಲಿ ನೀವು ಅರ್ಜಿಗಳನ್ನ ಸಲ್ಲಿಸಬೇಕು ಕೆಳಗಡೆ ವಿವರಗಳು ಕೊಟ್ಟಿದ್ದೇವೆ ಇನ್ನಷ್ಟು ನೋಡಿ ನಮ್ಮ ಟೆಲಿಗ್ರಾಂ ಗ್ರೂಪಿಗೆ ಇಲ್ಲಿ ಕ್ಲಿಕ್ ಮಾಡಿ,
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
1. ಕರ್ನಾಟಕ ರಾಜ್ಯದಲ್ಲೇ ವಿದ್ಯಾರ್ಥಿಗಳು ಓದುತ್ತಿರಬೇಕು ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡ್ ಇರಬೇಕು,
2. ವಿದ್ಯಾರ್ಥಿಯ ಬ್ಯಾಂಕ್ ಖಾತೆ ಇರಬೇಕು ಅದು ಆಧಾರ್ ಕಾರ್ಡ್ಗೆ ಲಿಂಕ್ ಆಗಿರಬೇಕು,
3. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆದಾಯ ಪ್ರಮಾಣ ಪತ್ರ ಕಡ್ಡಾಯ,
4. ಹಿಂದಿನ ವರ್ಷದ ಅಂಕಪಟ್ಟಿಗಳು
5. ನಿಮ್ಮ ವಿದ್ಯಾರ್ಥಿಯ ಫೋಟೋ
6. ಎಲ್ಲಿ ವಾಸ ಮಾಡುತ್ತಿದ್ದೀರಿ ವಾಸ ಸ್ಥಳದ ಪ್ರಮಾಣ ಪತ್ರ,
7. ರೇಷನ್ ಕಾರ್ಡ್ ಗಳು
8. ವಿದ್ಯಾರ್ಥಿಯ ಆಧಾರ್ ಕಾರ್ಡುಗಳು
ಈ ಮೇಲೆ ಕೊಟ್ಟಿರುವ ದಾಖಲೆಗಳ ಸಮೇತ ನೀವು ಆನ್ಲೈನ್ ಮೂಲಕ ಅರ್ಜಿಗಳು ಸಲ್ಲಿಸಬೇಕು rdpr.karnataka.gov.in ಈ ಅಂತರ್ಜಾಲದಲ್ಲಿ ಬೇಟೆಕೊಟ್ಟು ನೀವು ಮೇಲ್ಗಡೆ ಕೊಟ್ಟಿರುವ ದಾಖಲೆ ಅರ್ಜಿಗಳು ಹಾಕಿ,
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು,
• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂದರೆ ವಿದ್ಯಾರ್ಥಿನೇ ಕಡ್ಡಾಯವಾಗಿ ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರಬೇಕು,
• ವಿದ್ಯಾರ್ಥಿನೆ ಎಸೆಸೆಲ್ಸಿಯಲ್ಲಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅಥವಾ ಡಿಪ್ಲೋಮಾ ದಲ್ಲಿ ಮತ್ತು ಪದವಿ ಡಿಗ್ರಿ ಕೊಡಿಸಿನಲ್ಲಿ ವ್ಯಾಸಂಗ ಮಾಡುತ್ತಿರಬೇಕಾಗುತ್ತದೆ,
ನಿಮ್ಮ ಕುಟುಂಬದ ಆದಾಯ ವರ್ಷದಲ್ಲಿ 2,50,000 ಕ್ಕಿಂತ ಕಡಿಮೆ ಇರಬೇಕಾಗುತ್ತದೆ,
• ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದಿನ ಅಂಕಪಟ್ಟಿಯಲ್ಲಿ ಶೈಕ್ಷಣಿಕ ಅರ್ಹತೆಯಲ್ಲಿ ಕನಿಷ್ಠ 60% ತೆಗೆದುಕೊಂಡು ಪಾಸಾಗಿರಬೇಕು,
• ಕಡ್ಡಾಯವಾಗಿ ನಮ್ಮ ಭಾರತದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ,
• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಮಾನ್ಯತೆ ಪಡೆದ ಮಂಡಳಿ ಅಥವಾ ಕರ್ನಾಟಕ ಬೋರ್ಡ್ ನಿಂದ ಅಥವಾ ವಿಶ್ವವಿದ್ಯಾಲಯಗಳಿಂದ ತೆರಗಡೆ ಹೊಂದಿರಬೇಕು,
• ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಅಂಕ ಪಟ್ಟಿಗಳು ಎಲ್ಲವನ್ನ ಒರಿಜಿನಲ್ ಬೇಕಾಗುತ್ತದೆ,
ನೋಡಿ ಮೇಲ್ಗಡೆ ತಿಳಿಸಿ ಕೊಟ್ಟಿರುವ ಅರ್ಹತೆಗಳು ಬೇಕು ಕೆಲವು ದಾಖಲೆಗಳು ಹಾಗೂ ಕೆಲವು ಅರ್ಹತೆಗಳು ಕಡ್ಡಾಯವಾಗಿರುತ್ತದೆ ನೋಡಿ ಇದಕ್ಕೆ ಸಂಬಂಧಪಟ್ಟಂತೆ ನೀವು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಕ್ಕೆ ಭೇಟಿ ಕೊಟ್ಟು ನೇರವಾಗಿ ಅರ್ಜಿಗಳು ಸಲ್ಲಿಸಿ,
ಅರ್ಜಿ ಸಲ್ಲಿಸುವ ಅಂತರ್ಜಾಲ ಯಾವುದು:
ನೋಡಿ ಈ ನೀವು 10,000 ವಿದ್ಯಾರ್ಥಿ ವೇತನ ಪಡಿಬೇಕಂದರೆ ನೀವು ಇದೆ ಅಂತರ್ಜಾಲದಲ್ಲಿ ಹರ್ಷಿಗಳು ಹಾಕಬೇಕು rdpr.karnataka.gov.in ಈ ಅಂತರ್ಜಾಲದಲ್ಲಿ ನೀವು ಭೇಟಿ ಕೊಟ್ಟು ಅರ್ಜಿಗಳು ಸಲ್ಲಿಸಿ,
ನೀವು ಇನ್ನಷ್ಟು ಹೆಚ್ಚಿನ ಮಾಹಿತಿಗೆ ಪಡೆಯಲು ನೀವು ನಿಮ್ಮ ಸ್ಥಳೀಯ ಗ್ರಾಮ ಪಂಚಾಯಿತಿಗೆ ಒಮ್ಮೆ ಭೇಟಿ ಕೊಟ್ಟು ಅಲ್ಲಿರುವಂತ ಎಲ್ಲ ಮಾಹಿತಿಗಳು ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಿ,
ಗ್ರಾಮ ಪಂಚಾಯಿತಿಯಲ್ಲಿ ಮತ್ತೆ ಯಾವ ವಿದ್ಯಾರ್ಥಿ ವೇತನ ಸಿಗುತ್ತೆ:
1. ನೋಡಿ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿ ವೇತನ ಸಿಗುತ್ತದೆ ನೀವೇ ಖುದ್ದಾಗಿ ಹೋಗಿ pdo ಕೇಳಿ ಎಸ್ಸಿ ಎಸ್ಟಿ ವರ್ಗಕ್ಕೆ ವಿದ್ಯಾರ್ಥಿ ವೇತನ ಕೊಡಿ ಅಂತ ಅವರು
2)ಒಂದು ಅರ್ಜಿ ನಮೂನೆ ಅವರಿಗೆ ತುಂಬಿಕೊಡಿ ನಂತರ ನಿಮಗೆ ಒಂದು ಚೆಕ್ ಕೊಡಲಾಗುತ್ತದೆ ಅದನ್ನ ತೆಗೆದುಕೊಂಡು ಬ್ಯಾಂಕಿನಲ್ಲಿ ಹೋಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುತ್ತಾರೆ,
2. ಇಲ್ಲಿ ನಿಮ್ಮ ವಿದ್ಯಾರ್ಥಿಗೆ ಸಂಬಂಧಪಟ್ಟಂತೆ ವಿದ್ಯಾರ್ಥಿ ವೇತನ ದೊರೆಯುತ್ತದೆ 500 ನಿಂದ 15,000 ವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ ಇದಕ್ಕೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ನಿಮ್ಮ ಹತ್ತಿರ ಗ್ರಾಮ ಪಂಚಾಯಿತಿಗೆ ಭೇಟಿ ಕೊಡಿ,

ಹಲೋ ಸ್ನೇಹಿತರೇ, ಪ್ರಶಾಂತ್ ಇವರು ಕಳೆದ 5 ವರ್ಷಗಳಿಂದ ಸೋಶಿಯಲ್ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಬಿಎ (Bachelor of Arts) ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ತಮ್ಮದೇ YouTube ಚಾನೆಲ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಜರ್ನಲಿಸ್ಟ್ ಹಾಗೂ ಯೂಟ್ಯೂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ,
