ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ! ಇವತ್ತೇ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಬೇಗ ಈ ಕೆಲಸ ಮಾಡಿ ಸಂಪೂರ್ಣ ಮಾಹಿತಿ ಇಲ್ಲಿದೆ!! ಕರ್ನಾಟಕ ರಾಜ್ಯದಲ್ಲಿ ಕೆಎಚ್ ಮುನಿಯಪ್ಪ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ ಕರ್ನಾಟಕದಲ್ಲಿರುವ ಎಲ್ಲಾ ರೇಷನ್ ಕಾರ್ಡಿಗಳು ಬಂದಾಗಲಿದೆ ಕರ್ನಾಟಕ ರಾಜ್ಯದಲ್ಲಿ 1,78 ಕೋಟಿ ರೇಷನ್ ಕಾರ್ಡ್ ಗಳು ಬಿಪಿಎಲ್ ರೇಷನ್ ಕಾರ್ಡ್ ಇದಾವೆ ಇದರಲ್ಲಿ ಅರ್ಧಕರ್ಧ ಬಂದಾಗಲಿದೆ ಅಂದರೆ ಬಿಪಿಎಲ್ ರೇಷನ್ ಕಾರ್ಡ್ ಇದ್ದಿದ್ದು ಏಪ್ರಿಲ್ಗೆ ಬದಲಾಗಲಿದೆ ಆದ ಕಾರಣ ಇದಕ್ಕೆ … Read more