No Exams-ಆಹಾರ ಇಲಾಖೆ ಯಲ್ಲಿ ಕಾರ್ಯದರ್ಶಿ ಹುದ್ದೆ ನೇಮಕಾತಿ 2026: ಇವತ್ತೇ ಅರ್ಜಿ ಸಲ್ಲಿಸಿ
ಭಾರತೀಯ ಆಹಾರ ಇಲಾಖೆಯಲ್ಲಿ ಮತ್ತೊಂದು ಹೊಸ ನೇಮಕಾತಿ ನಿರುದ್ಯೋಗಿಗಳಿಗೆ ಬಂತು ಗುಡ್ ನ್ಯೂಸ್(FCI) ಅಪ್ಲಿಕೇಶನ್ ಹಾಕಲು 20-5-2026 ವರೆಗೆ ಅವಕಾಶ ನೀಡಲಾಗಿದೆ. ಆಹಾರ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು? ಕೆಲಸಕ್ಕಾಗಿ ಅಲೆದಾಡುತ್ತಿರುವ ಅಭ್ಯರ್ಥಿಗಳಿಗೆ? ಕರ್ನಾಟಕದಲ್ಲಿ ವಾಸ ಮಾಡುತ್ತಿರುವ? ಭಾರತದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ? ಕೇಂದ್ರ ಸರ್ಕಾರದಲ್ಲಿ ಭಾರತೀಯ ಆಹಾರ ನಿಗಮದಲ್ಲಿ ನೇಮಕಾತಿ ನಡೆಯುತ್ತಿದೆ. ದಿನಾಂಕ 10-4-2026 ರಂದು ಅಧಿಕೃತವಾಗಿ ನೋಟಿಫಿಕೇಶನ್ ಪ್ರಕಟ ಮಾಡಿದ್ದಾರೆ. ಮಹಿಳೆಯರಿಗೆ ಪುರುಷರಿಗೆ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅಧಿಕಾರಿ ಹುದ್ದೆಗಳಿಗೆ ಅವಕಾಶ … Read more