ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ 2026: 444 ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹೊಸ ಅಧಿಸೂಚನೆ ಪ್ರಕಟ ಮಹಿಳೆಯರ ಪುರುಷರು ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಕೆಳಗಡೆ.
ಈ ನೇಮಕಾತಿಯು ಅಧಿಕೃತವಾಗಿ DCC BANK ಸಾಂಗ್ಲಿ ಯಿಂದ ಬಂದಿರುವ ನೋಟಿಫಿಕೇಶನ್ ಈಗಾಗಲೇ 24-06-2026 ರಿಂದ 08-7-2026 ವರೆಗೆ ಅವಕಾಶ ನೀಡಲಾಗಿದೆ. ಇದೇ ರೀತಿಯಾಗಿ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗೆ ಭೇಟಿ ಕೊಡಿ.
ಯಾವ ಇಲಾಖೆಯಲ್ಲಿ ನೇಮಕಾತಿ ಎಷ್ಟು ಹುದ್ದೆಗಳು ಅಧಿಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ:( Notification Full details ).?
ಮಹಾರಾಷ್ಟ್ರ ಸಾಂಗಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ 444 ಜೂನಿಯರ್ ಅಸಿಸ್ಟೆಂಟ್(Clerk) ಹುದ್ದೆಗೆ ಅರ್ಜಿ ಕರೆಯಲಾಗಿದೆ.
ಕನಿಷ್ಠ ನೇಮಗಳ ಪ್ರಕಾರ 18 ವರ್ಷದಿಂದ 35 ವರ್ಷದವರೆಗೆ ಇರಬೇಕು ವಯೋಮಿತಿಯಲ್ಲಿ ಸಡಲಿಕ್ಕೆ ಇರುತ್ತದೆ.
ಆಯ್ಕೆ ವಿಧಾನ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ಇಲ್ಲಿದೆ ವಿವರ.?
• ಲಿಖಿತ ಪರೀಕ್ಷೆ ಮತ್ತು ಸಂದರ್ಶನ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
• ಅರ್ಜಿ ಶುಲ್ಕ ಇರುತ್ತದೆ ಒಮ್ಮೆ ಅಧಿಸೂಚನೆ ನೋಡಿ.
ಪರೀಕ್ಷೆ ಕೇಂದ್ರ ಇರುವ ಸ್ಥಳ.?
- ಪುಣೆ.
- ಸತಾರಾ
- ಕೊಲ್ಲಾಪುರ್
- ಸಾಂಗಲಿ
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಮತ್ತು ಅಧಿಕೃತ ಅಧಿಸೂಚನೆ.?
- 🔰ಅಧಿಕೃತ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ
- 🔰ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು.?
ಈಗಾಗಲೇ ಆನ್ಲೈನ್ ಮೂಲಕ ಅರ್ಜಿಗಳು ಪ್ರಾರಂಭವಾಗಿದೆ 24-06-2026 ರಿಂದ 08-7-2026 ವರೆಗೆ ಅವಕಾಶ ನೀಡಲಾಗಿದೆ.
ಪ್ರಶಾಂತ್ ಮೀಡಿಯಾ ಕೊನೆಯ ಮಾತು.?
ನೋಡಿ ಸ್ನೇಹಿತರೆ ಇಲ್ಲಿ ಬಿಟ್ಟಿರುವ ಎಲ್ಲ ಮಾಹಿತಿಗಳು ಅಧಿಕೃತ ಅಧಿಸೂಚನೆಯಲ್ಲಿ ಇದೆ ಸಂಪೂರ್ಣ ಮಾಹಿತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಎಲ್ಲ ಮಾಹಿತಿಗಳನ್ನು ಪಡೆದುಕೊಂಡು ನಂತರ ಅಪ್ಲಿಕೇಶನ್ ಸಲ್ಲಿಸಿ.

ಹಲೋ ಸ್ನೇಹಿತರೇ, ಪ್ರಶಾಂತ್ ಇವರು ಕಳೆದ 5 ವರ್ಷಗಳಿಂದ ಸೋಶಿಯಲ್ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಬಿಎ (Bachelor of Arts) ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ತಮ್ಮದೇ YouTube ಚಾನೆಲ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಜರ್ನಲಿಸ್ಟ್ ಹಾಗೂ ಯೂಟ್ಯೂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ,
