ಹಾವೇರಿ ಕೃಷಿ ಇಲಾಖೆಯಲ್ಲಿ ನೇಮಕಾತಿ 2026: ಇವತ್ತೇ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ
ಜಿಲ್ಲಾ ಕೃಷಿ ಇಲಾಖೆಯಲ್ಲಿ ತಾಲೂಕ ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಕರೆಯಲಾಗಿದೆ ( Agriculture Department recruitment 2026 ) ಹೊಸ ಅಧಿಸೂಚನೆ ಪ್ರಕಟ ಇಲ್ಲಿದೆ ಸಂಪೂರ್ಣ ಮಾಹಿತಿ ಕೆಳಗಡೆ ಕೊಟ್ಟಿದ್ದೇವೆ ನೋಡಿ. ಸ್ನೇಹಿತರೆ ಎಲ್ಲರಿಗೂ ನಮಸ್ಕಾರ.! ನೀವು ಕೃಷಿ ಇಲಾಖೆಯಲ್ಲಿ ಕಾಯುತ್ತಿದ್ದೀರಾ? ಹಾಗಾದ್ರೆ ಬಂತು ನಿಮಗೆ ಸುವರ್ಣ ಅವಕಾಶ. ಹಾವೇರಿ ಜಿಲ್ಲಾ ಕೃಷಿ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ. ಸಂದರ್ಶನ ಮತ್ತು ಅನುಭವದ ಮೇಲೆ ಆಯ್ಕೆ ದಿನಾಂಕ 20-06-2026 ರಂದು … Read more