ಅರ್ಜಿ ಆಹ್ವಾನ : ಸರ್ಕಾರಿ ಉಪಕರಣ ಕೊಠಡಿ & ತರಬೇತಿ ಕೇಂದ್ರದಲ್ಲಿ ನೇಮಕಾತಿ! GTTC Recruitment 2026
GTTC ನೇಮಕಾತಿ 2026 ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರದಲ್ಲಿ ಸಹಾಯಕ ವ್ಯವಸ್ಥಾಪಕ, ಸಹಾಯಕ ಪ್ರಾಧ್ಯಾಪಕರು ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ! ಡಿಸೆಂಬರ್ 07 ಕೊನೆಯ ದಿನಾಂಕ, ಮಹಿಳಾ & ಪುರುಷ ಅಭ್ಯರ್ಥಿಗಳು ಇವತ್ತೇ ಅರ್ಜಿ ಸಲ್ಲಿಸಿ! ಸ್ನೇಹಿತರೆ ಎಲ್ಲರಿಗೂ ನಮಸ್ಕಾರ! ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರದಲ್ಲಿ ಒಟ್ಟು 07 ಹುದ್ದೆ ಭರ್ತಿ ಮಾಡಿಕೊಳ್ಳುತ್ತಿದ್ದಾರೆ. ಇಲ್ಲಿ ಅರ್ಜಿ ಹಾಕುವುದು ಹೇಗೆ? Age limit ಎಷ್ಟು? ಹೊಸ … Read more