1600 ಹುದ್ದೆಗಳು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಅರ್ಜಿ ಪ್ರಾರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ
KSP ನೇಮಕಾತಿ 2026 CAR DAR ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2026 ಅಧಿಕೃತ ಅಧಿಸೂಚನೆ ಪ್ರಕಟ ಬಂತು ಭರ್ಜರಿ ಗುಡ್ ನ್ಯೂಸ್ ಸಂಪೂರ್ಣ ಮಾಹಿತಿ ಇಲ್ಲಿದೆ. ಕರ್ನಾಟಕದಲ್ಲಿ KEA ಇಲಾಖೆಯಿಂದ ಅಧಿಸೂಚನೆ ಪ್ರಕಟ ಒಟ್ಟು 1600 ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಆನ್ಲೈನ್ ನಲ್ಲಿ 22 -06-2026 ರಿಂದ 22-7-2026 ವರೆಗೆ ಅವಕಾಶ ಇದೆ ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಅದುಸೂಚನೆ ಬಿಡುಗಡೆ ಮಾಡಿದ್ದು 19-6-2026 ರಂದು ಪ್ರಕಟ ಮಾಡಿದೆ … Read more