ಯಾದಗಿರಿ ಜಿಲ್ಲೆಯ WCD ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ 232 ಹುದ್ದೆಗಳು ಮೆರಿಟ್ ಮೇಲೆ ಹಾಗೂ ಸಂದರ್ಶನ ಮೂಲಕ ಆಯ್ಕೆ SSLC ಪಾಸಾದ್ರೆ ಸಾಕು ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ಇದೆ ನೋಡಿ.!!
ಅಂಗನವಾಡಿ ಟೀಚರ್ ಹುದ್ದೆಗಾಗಿ ಕಾಯುವ ಮಹಿಳೆಯರಿಗೆ ಮತ್ತು ಪುರುಷರಿಗೆ ಇದೊಂದು ಸುವರ್ಣ ಅವಕಾಶ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷ ಇದ್ದವರು ಅರ್ಜಿ ಭರ್ತಿ ಮಾಡಿ
🔰 ಕರ್ನಾಟಕ ಆಹಾರ ಇಲಾಖೆಯಲ್ಲಿ ನೇಮಕಾತಿ ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಯಾದಗಿರಿ ಅಂಗನವಾಡಿ ಟೀಚರ್ ಹುದ್ದೆಗಳ ವಿವರ:
ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆ 23-07-2026 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-8-2026 ವರೆಗೆ ಅವಕಾಶ.
ಹುದ್ದೆಗಳ ವಿವರ :
ಅಂಗನವಾಡಿ ಟೀಚರ್ ಅಂಗನವಾಡಿ ಸಹಾಯಕಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಒಟ್ಟು 232 ಹುದ್ದೆಗಳು ನೇಮಕಾತಿ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಅಭ್ಯರ್ಥಿಗಳಿಗೆ ಅವಕಾಶ.
- ಅಂಗನವಾಡಿ ಕಾರ್ಯಕರ್ತೆ 61 ಹುದ್ದೆಗಳು
- ಅಂಗನವಾಡಿ ಸಹಾಯಕಿ 171 ಹುದ್ದೆಗಳು
ಆಯ್ಕೆ ವಿಧಾನ :
ಮೆರಿಟ್ ಮೇಲೆ ಮತ್ತು ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನ ಮೇಲೆ ಆಯ್ಕೆ ಮಾಡಲಾಗುತ್ತದೆ.
ಶೈಕ್ಷಣಿಕ ವಿವರ :
ಮನೆತ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಮತ್ತು ಅಧಿಕೃತ ಅಧಿಸೂಚನೆ.?
- Wcd ಯಾದಗಿರಿ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
🔰 ಕರ್ನಾಟಕ ಸರ್ಕಾರ ಹುದ್ದೆಗಳು ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ ಎಲ್ಲರಿಗೂ ಓದಿಕೊಳ್ಳಿ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಮಾಹಿತಿ.?
ಅರ್ಜಿ ಸಲ್ಲಿಸುವ ಆನ್ಲೈನ್ ನಲ್ಲಿ ವಿಧಾನ ಅಂತ ವಾಗಿ ಕೆಳಗಡೆ ಕೊಟ್ಟಿದ್ದೇವೆ ವೀಕ್ಷಿಸಿ.
- ಅಧಿಕೃತ ರಿಜಿಸ್ಟರ್ : ಹೌದು ಯಾದಗಿರಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂತರ್ಜಾಲಕ್ಕೆ ಭೇಟಿ ಕೊಟ್ಟು ಮಹಿಳೆಯರು ರಿಜಿಸ್ಟರ್ ಮಾಡಿ.
- ಎರಡನೇ ಹಂತ : ಮೇಲೆ ಬಂದಿರುವ ರಿಜಿಸ್ಟರ್ ಸಂಖ್ಯೆಯನ್ನು ಮಾನದಂಡಗಳ ಪ್ರಕಾರ ಹಾಗೂ ಹೆಸರು ಸರಿಯಾಗಿ ಲಾಗಿನ್ ಮಾಡಿಕೊಳ್ಳಿ.
- ದಾಖಲೆಗಳ : ಮಹಿಳೆಯರು ತಮ್ಮ ತಮ್ಮ ಎಲ್ಲಾ ದಾಖಲೆಗಳು ಸರಿಯಾಗಿ ಅಪ್ಲೋಡ್ ಮಾಡಿ ಯಾವುದೇ ತಪ್ಪು ದಾಖಲೆಗಳು ಸಲ್ಲಿಸಬೇಡಿ.
- ಅಪ್ಲಿಕೇಶನ್ ಸಬ್ಮೈಟ್ : WCD ಯಾದಗಿರಿಯ ಅಧಿಕೃತ ನಿಯಮಗಳ ಪ್ರಕಾರ ಅಂಗನವಾಡಿ ಟೀಚರ್ ಹುದ್ದೆಗಳ ಎಲ್ಲಾ ವಿವರಗಳು ಮತ್ತೊಮ್ಮೆ ಸರಿಯಾಗಿ ನೋಡಿ ನಂತರ ಅಪ್ಲಿಕೇಶನ್ ಸಬ್ಮಿಟ್ ಮಾಡಿ.
ಇಲ್ಲಿ ಗಮನಿಸಿ : ಈ ನೇಮಕಾತಿಗೆ ಮಹಿಳೆಯರು ಮಾತ್ರ ಅರ್ಜಿ ಹಾಕಬೇಕು ಮತ್ತು ಯಾದಗಿರಿಯ ಸ್ಥಳೀಯ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಇರುತ್ತದೆ ಈಗಾಗಲೇ ನಿಮ್ಮ ನಿಮ್ಮ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಕರೆಯಲಾಗಿದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ನಮ್ಮ ವಾಟ್ಸಾಪ್ ಗ್ರೂಪ್ಗೆ ಭೇಟಿ ಕೊಡಿ.

ಹಲೋ ಸ್ನೇಹಿತರೇ, ಪ್ರಶಾಂತ್ ಇವರು ಕಳೆದ 5 ವರ್ಷಗಳಿಂದ ಸೋಶಿಯಲ್ ಮೀಡಿಯಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಬಿಎ (Bachelor of Arts) ಪದವಿಯನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ತಮ್ಮದೇ YouTube ಚಾನೆಲ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಡಿಜಿಟಲ್ ಜರ್ನಲಿಸ್ಟ್ ಹಾಗೂ ಯೂಟ್ಯೂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ,
